

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಪೆರಾಜೆ ಸಮೀಪ ರಸ್ತೆಗೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾದ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ ಇದರಿಂದ ಒಂದು ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತ ಗೊಂಡಿತು, ಅಗ್ನಿ ಶಾಮಕ ದಳ ಮತ್ತು ಸ್ಥಳಿಯರ ಕಾರ್ಯಾಚರಣೆಯಲ್ಲಿ ರಸ್ತೆಗೆ ಬಿದ್ದ ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡಿ ಕೊಡಲಾಯಿತು.


add a comment