

ಪೆರಾಜೆ : ಪೆರಾಜೆ ಯಲ್ಲಿ ಕಾಂಗ್ರೆಸ್ ಸಮಿತಿ ಪೆರಾಜೆ ಮತ್ತು ಸಾರ್ವಜನಿಕ ರಿಂದ ಅಭಿನಂದನಾ ಸಮಾರಂಭ, ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮ ಇಂದು ಸಂಜೆ 4.30 ಕ್ಕೆ ನಡೆಯಲಿದೆ.
ಕಾರ್ಯಕ್ರಮ ವನ್ನು ಪೆರಾಜೆ ಗ್ರಾ.ಪಂ.ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕ ಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಬೇಕೆಂದು ಪೆರಾಜೆ ಗ್ರಾ.ಪಂ. ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸುರೇಶ್ ಪೆರುಮುಂಡ ತಿಳಿಸಿದ್ದಾರೆ.
L
add a comment