

ವರ್ಷದ ಹಿಂದೆ ಪಿಎಫ್ಐ ಸಂಘಟನೆಯ ದುಶ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಬಿಜೆಪಿಯ ಯುವ ಮುಖಂಡ ದಿ| ಪ್ರವೀಣ್ ನೆಟ್ಟಾರು ಅವರ ಸ್ಮ್ರತಿದಿನ ಹಾಗೂ ರಕ್ತದಾನ ಶಿಬಿರ ಜು 26. ರಂದು ಪೆರುವಾಜೆಯ ಜೆ ಡಿ ಆಡಿಟೊರಿಯಂನಲ್ಲಿ ನಡೆಯಲಿದೆ ಎಂದು ಬಿಜೆಪಿ ಯುವಮೋರ್ಚಾ ತಿಳಿಸಿದೆ.
ಬಿಜೆಪಿಸುಳ್ಯ ಮಂಡಲ ಸಮಿತಿ, ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲ ಜಂಟಿಯಾಗಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಗಲಿದ ಬಿಜೆಪು ಯುವ ಮುಖಂಡ ಪ್ರವೀಣ್ ನೆಟ್ಟಾರು ಸ್ಮರಣೆಗಾಗಿ ಶಿಭಿರ ಆಯೋಜನೆ ಮಾಡಲಾಗಿದ್ದು ಹಿತೈಷಿಗಳು ಅನ್ಯಾನ್ಯ ಜವಾಬ್ದಾರಿಯ ಎಲ್ಲಾ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.
add a comment