ರಾಜ್ಯ

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರ್‌ ಪಲ್ಟಿ – ಅಪಾಯದಿಂದ ಪಾರಾದ ಚಾಲಕ!!

ಪುತ್ತೂರು : ನಿಯಂತ್ರಣ ತಪ್ಪಿ ನೀರಿನ ಟ್ಯಾಂಕರೊಂದು ವಿದ್ಯುತ್‌ ಕಂಬಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.

ಪರಿಣಾಮ ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನೀರಿನ ಟ್ಯಾಂಕರ್‌ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Leave a Response

error: Content is protected !!