ರಾಜ್ಯ

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ
ಆರೋಪ – ಜಿಲ್ಲೆಯಾಧ್ಯಂತ ಕಾಂಗ್ರೇಸ್ ವತಿಯಿಂದ ಮೌನ ಪ್ರತಿಭಟನೆ.

ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶ
ಪೂರಿತವಾಗಿ ರಾಹುಲ್ ಗಾಂಧಿ ಅವರ ವಿರುದ್ಧ ಅನರ್ಹತೆಯ ಪಿತೂರಿಯನ್ನು ಬಿಜೆಪಿ
ನಡೆಸುತ್ತಿದೆ ಎಂದು ಆರೋಪಿಸಿ ಜಿಲ್ಲೆಯಾಧ್ಯಂತ ಕಾಂಗ್ರೇಸ್ ಪ್ರತಿಭಟನೆ ನಡೆಸುತ್ತಿದೆ, ಮಂಗಳೂರು, ಪುತ್ತೂರು, ಬಂಟ್ವಾಳ , ಬೆಳ್ತಂಗಡಿ, ಸುಳ್ಯ ಕಡಬ ಮೂಡಬಿದೆರೆ ಸೇರಿದಂತೆ ಜಿಲ್ಲೆಯ ಎಲ್ಲಾ ಬ್ಲಾಕ್ ಮಟ್ಟದಲ್ಕಿ ಕಾಂಗ್ರೆಸ್ ಮೌನ ಪ್ರತಿಭಟನೆ ನಡೆಸುತ್ತಿದೆ.

Leave a Response

error: Content is protected !!