ರಾಜ್ಯ

ರೈಲು ಡಿಕ್ಕಿ ಹೊಡೆದು ಯುವಕ ಸಾವು.

ರೈಲು ಡಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.
ಅರ್ಜುನ್ ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ.
ಗೋಳ್ತಮಜಲು ಗ್ರಾಮದ ನೆಟ್ಲ ಸಮೀಪದ ಮಾಣಿಮಜಲು ಎಂಬಲ್ಲಿ ಘಟನೆ ನಡೆದಿದೆ. ಯಾವ ರೀತಿಯಲ್ಲಿ ಘಟನೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ಘಟನಾ ಸ್ಥಳಕ್ಕೆ ರೈಲ್ವೆ ಪೋಲೀಸರು ಭೇಟಿ ನೀಡಿದ್ದಾರೆ.

Leave a Response

error: Content is protected !!