ರಾಜ್ಯ

ಸುಂಟಿಕೊಪ್ಪದಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ : ಇಬ್ಬರು ಯುವಕರು ಸಾವು.

ಮಡಿಕೇರಿ ನ.7 : ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸುಂಟಿಕೊಪ್ಪದಲ್ಲಿ ನಡೆದಿದೆ.ಸುಂಟಿಕೊಪ್ಪ ಮದುರಮ್ಮ ಬಡಾವಣೆ ನಿವಾಸಿಗಳಾದ ಉದಯ(25), ಚಂದನ್(26) ಮೃತಪಟ್ಟ ಯುವಕರು.ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Response

error: Content is protected !!