ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ :ಶಕ್ತಿ ಯೋಜನೆಯಿಂದ ಜಾತ್ರೆಗೆ ಬರುವವರ ಸಂಖ್ಯೆ ಜಾಸ್ತಿಯಾಗ ಬಹುದು: ಜಿಲ್ಲಾಧಿಕಾರಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ :ಶಕ್ತಿ ಯೋಜನೆಯಿಂದ ಜಾತ್ರೆಗೆ ಬರುವವರ ಸಂಖ್ಯೆ ಜಾಸ್ತಿಯಾಗ ಬಹುದು: ಜಿಲ್ಲಾಧಿಕಾರಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾ ಷಷ್ಠಿ ಮಹೋತ್ಸವ ಪೂರ್ವಭಾವಿ ಸಭೆ ನ.8 ರಂದು ದೇವಸ್ಥಾನದ ಆಡಳಿತ ಕಛೇರಿಯ ಸಭಾಂಗಣದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾಧಿಕಾರಿ , ವ್ಯಾಪಸ್ಥಾಪನಾ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ‌ l ನಿಂಗಯ್ಯ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಸಹಾಯಕ ಆಯುಕ್ತ ನಂದಕುಮಾರ್, ಸುಬ್ರಹ್ಮಣ್ಯ. ಗ್ರಾ.ಪಂ ಅಧ್ಯಕ್ಷೆ ಸುಜಾತಾ ಕಲ್ಲಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್ ಪ್ರಸಾದ್, ಮನೋಹರ ರೈ, ಶ್ರೀವತ್ಸಾ, ಪ್ರಸನ್ನ ದರ್ಬೆ, ಲೊಕೇಶ್ ಮುಂಡಕಜೆ, ವನಜಾ ಭಟ್, ಶೋಭಾ ಗಿರಿಧರ್, ಮಾಸ್ಟರ್ ಪ್ಲಾನ್ ಸಮಿತಿ ಮನೋಜ್, ಚಂದ್ರಶೇಖರ್, ಕಿಶೋರ್ ಕುಮಾರ್ ಕೂಜುಗೋಡು, ಡಾl ನಂದಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಹಾಗೂ ಈ ಸಭೆಗೆ ಸುಬ್ರಹ್ಮಣ್ಯ ಗ್ರಾಮದ ಸಂಘ ಸಂಸ್ಥೆ ಸದಸ್ಯರು, ಹಾಗೂ ಗ್ರಾಮಸ್ಥರು ಭಾಗವಹಿಸಿದರು.

ರಾಜ್ಯ