ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:

ಸುಳ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲು:

ಜಗತ್ತಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದ್ದು ದಕ್ಷಿಣ ಕನ್ನಡದಲ್ಲಿ ತಾಪಮಾನ ಭಾರೀ ಏರಿಕೆಯಾಗಿದೆ. ಸುಳ್ಯದಲ್ಲಿ ಉಷ್ಣಾಂಶ 41 ಡಿಗ್ರಿ ಸೆಲ್ಸಿಯೆಸ್ ಮಾ.6 ರಂದು ದಾಖಲಾಗಿದೆ.ಬಿಸಿಲಿನ ಬೇಗೆಗೆ ಪ್ರಾಣಿ ಪಕ್ಷಿಗಳ ಭವಣೆ ಹೇಳತೀರದಾಗಿದೆ, ತಾಪಮಾನ ಪದೇ ಪದೇ ಏರಿಕೆಯಾಗುತ್ತಿರುವ ಬೆನ್ನಲ್ಲೆ ದ ಕ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸುತ್ತೂಲೆ ಹೊರಡಿಸಿದ್ದಾರೆ.
ಅನಾರೋಗ್ಯ ಪೀಡಿತರು , ವೃದ್ಧರು ತಮ್ಮ ಆರೋಗ್ಯದ ಬಗ್ಗೆ ಜಾಗೂರೂಕತೆ ವಹಿಸುವಂತೆ ವೈದ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ, .

ರಾಜ್ಯ