
ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಎನ್ ಭವಾನಿ ಕರರಿಗೆ ವರ್ಗಾವಣೆಯಾಗಿದ್ದು ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ನಲ್ಲಿ ಮುಖ್ಯ
ಕಾರ್ಯನಿರ್ವಣಾಧಿಕಾರಿಯಾಗಿದ್ದ ರಾಜಣ್ಣರವರನ್ನು
ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭವಾನಿ ಶಂಕರರಿಗೆ ಸ್ಥಳ ನಿಗದಿಯಾಗಿಲ್ಲ ಎಂದು ತಿಳಿದು ಬಂದಿದೆ.


