![](https://newsroomfirst.com/wp-content/uploads/2024/12/5B9C4D11-FD6D-4AF6-A17E-60C7CD2C0264.jpeg)
![](https://newsroomfirst.com/wp-content/uploads/2024/12/5B9C4D11-FD6D-4AF6-A17E-60C7CD2C0264.jpeg)
ಉಡುಪಿ : ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವೇಳೆ ನೇಣು ಕುಣಿಕೆ ತುಂಡಾಗಿ ವ್ಯಕ್ತಿ ನೆಲಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲದ 80 ಬಡಗುಬೆಟ್ಟು ಗ್ರಾಮದ ನವಗ್ರಹ ಕಾಲೋನಿಯಲ್ಲಿ ಈ ಘಟನೆ ಸಂಭವಿಸಿದ್ದು ಮಿಲ್ರಾಯ್( 55) ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ.
ಮನೆಯ ಮೊದಲ ಮಹಿಡಿಯ ಮೇಲ್ಬಾವಣಿಗೆ ನೇಣು ಬಿಗಿದು ಮೆಸ್ರಾಯ್ ಆತ್ಮಹತ್ಯೆಗೆ ಯತ್ನ ನಡೆಸಿದ್ದು, ಈ ವೇಳೆ ಹಗ್ಗ ತುಂಡಾದ ಕಾರಣ ಮಿಲ್ರಾಯ್ ನೆಲಕ್ಕೆ ಬಿದ್ದಿದ್ದಾರೆ.
ಇಪ್ಪತ್ತು ಅಡಿಗೂ ಹೆಚ್ಚು ಎತ್ತರದಿಂದ ಬಿದ್ದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಗಾಯಗಳಾದ್ದು ಮಿಲ್ರಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
add a comment