
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸಂಸ್ಯ ಡಿ.ವೀರೇಂದ್ರ ಹೆಗ್ಗಡೆಯವರು ಕುಟುಂಬಸ್ಥರೊಂದಿಗೆ ಬಂದು ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.


ಜೊತೆಗೆ ಧರ್ಮಪತ್ನಿ ಹೇಮಾವತಿ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಧರ್ಮಪತ್ನಿ ಸುಪ್ರಿಯಾ ಅವರು ಮತ ಚಲಾಯಿಸಿದರು.