ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ
ಅಪರಾಧ ರಾಜ್ಯ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮುಖ್ಯ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ

ಬೆಂಗಳೂರು: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಂಗಳೂರಿನ ಕದ್ರಿ ಮಂಜುನಾಥ ದೇಗುಲ ಗುರಿಯಾಗಿಸಿಕೊಂಡಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮುಖ್ಯ ಆರೋಪಿ ಮೊಹಮ್ಮದ್ ಶಾರಿಕ್‌ನಿಗೆ ಬೆಂಗಳೂರಿನ ವಿಶೇಷ NIA ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 94,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಘಟನೆಯ ಹಿನ್ನೆಲೆ: ನವೆಂಬರ್…

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ
ಅಂತರಾಷ್ಟ್ರೀಯ

ಅಮೆರಿಕಾ-ಇರಾನ್ ಶಾಂತಿ ಮಾತುಕತೆ ವಿಫಲ: ಒಪ್ಪಂದಕ್ಕೆ ತಲುಪಿಲ್ಲ – ಜೆಡಿ ವ್ಯಾನ್ಸ್ ಹೇಳಿಕೆ

ಇಸ್ಲಾಮಾಬಾದ್: ಅಮೆರಿಕಾ ಮತ್ತು ಇರಾನ್ ನಡುವೆ ನಡೆದ ಮಹತ್ವದ ಶಾಂತಿ ಮಾತುಕತೆಗಳು ಯಾವುದೇ ಅಂತಿಮ ಒಪ್ಪಂದವಿಲ್ಲದೆ ಸ್ಥಗಿತಗೊಂಡಿವೆ ಎಂದು ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ತಿಳಿಸಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ನಡೆದ ಈ ಮಾತುಕತೆಗಳು ಸುಮಾರು 20 ಗಂಟೆಗಳಿಗಿಂತ ಹೆಚ್ಚು ಕಾಲ ನಡೆದರೂ, ಯಾವುದೇ ಸ್ಪಷ್ಟ ನಿರ್ಣಯಕ್ಕೆ ತಲುಪಲಿಲ್ಲ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI