International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?
ಅಂತರಾಷ್ಟ್ರೀಯ ಆರೋಗ್ಯ ಮತ್ತು ಸೌಂದರ್ಯ

International Tea Day 2026: ಇಂದು ಅಂತರರಾಷ್ಟ್ರೀಯ ಚಹಾ ದಿನ 2026 ; ಏನಿದರ ವಿಶೇಷತೆ?

ಜಗತ್ತಿನಾದ್ಯಂತ ಇಂದು 'ಅಂತರರಾಷ್ಟ್ರೀಯ ಚಹಾ ದಿನ'ವನ್ನು (International Tea Day) ಆಚರಿಸಲಾಗುತ್ತಿದೆ. ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣ ಒಂದು ಕಪ್ ಬಿಸಿಬಿಸಿ ಚಹಾ ಕುಡಿಯದಿದ್ದರೆ ದೈನಂದಿನ ಕೆಲಸಗಳೇ ಆರಂಭವಾಗುವುದಿಲ್ಲ ಎನ್ನುವವರ ಸಂಖ್ಯೆ ಕೋಟಿಗಟ್ಟಲೆ ಇದೆ. ಚಹಾ ಕೇವಲ ಒಂದು ಪೇಯವಲ್ಲ, ಅದೊಂದು ಸಂಸ್ಕೃತಿ ಮತ್ತು ಜೀವನಾಡಿಯಾಗಿದೆ. ವಿಶ್ವಸಂಸ್ಥೆಯ ಆಹಾರ…